Versions
KNV ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
ERVKN ನಿನ್ನ ಕೈಯಲ್ಲಿರುವ ಊರುಗೋಲನ್ನು ಕೆಂಪುಸಮುದ್ರದ ಮೇಲೆ ಚಾಚು. ಆಗ ಸಮುದ್ರವು ಇಬ್ಭಾಗವಾಗುವುದು. ಜನರು ಒಣನೆಲದ ಮೇಲೆ ಸಮುದ್ರವನ್ನು ದಾಟಬಹುದು.
IRVKN ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.