Bible Versions
Bible Books

Exodus 14:18 (ERVEN) Easy to Read - English

Versions

KNV   ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
ERVKN   ಆಗ ನಾನೇ ಯೆಹೋವನೆಂದು ಈಜಿಪ್ಟಿಗೆ ತಿಳಿಯುವುದು. ನಾನು ಫರೋಹನನ್ನೂ ಅವನ ರಾಹುತರನ್ನೂ ರಥಗಳನ್ನೂ ಸೋಲಿಸಿದಾಗ ಅವರು ನನ್ನನ್ನು ಸನ್ಮಾನಿಸುವರು” ಎಂದು ಹೇಳಿದನು.
IRVKN   ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us