Versions
KNV ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ERVKN ಆ ಸಮಯದಲ್ಲಿ ಯೆಹೋವನ ದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಆದ್ದರಿಂದ ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅವರ ಹಿಂಭಾಗಕ್ಕೆ ಹೋಯಿತು.
IRVKN ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.