Versions
KNV ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.
ERVKN ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.
IRVKN ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.