Bible Versions
Bible Books

Exodus 16:10 (ERVEN) Easy to Read - English

Versions

KNV   ಆರೋನನು ಇಸ್ರಾಯೇಲ್‌ ಮಕ್ಕಳ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಅರಣ್ಯದ ಕಡೆಗೆ ನೋಡಿ ದರು. ಆಗ ಇಗೋ, ಕರ್ತನ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.
ERVKN   ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.
IRVKN   ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us