Bible Versions
Bible Books

Exodus 16:31 (ERVEN) Easy to Read - English

Versions

KNV   ಆಗ ಇಸ್ರಾಯೇಲ್‌ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
ERVKN   ಜನರು ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು. ಮೋಶೆಯ ಗೀತೆ
IRVKN   ಇಸ್ರಾಯೇಲರು ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us