Bible Versions
Bible Books

Exodus 16:33 (ERVEN) Easy to Read - English

Versions

KNV   ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್‌ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.
ERVKN   ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು.
IRVKN   ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us