Bible Versions
Bible Books

Exodus 16:4 (ERVEN) Easy to Read - English

Versions

KNV   ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
ERVKN   ಆಗ ಯೆಹೋವನು ಮೋಶೆಗೆ, ‘ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us