Bible Versions
Bible Books

Exodus 18:1 (ERVEN) Easy to Read - English

Versions

KNV   ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
ERVKN   ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us