Bible Versions
Bible Books

Exodus 23:11 (ERVEN) Easy to Read - English

Versions

KNV   ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
ERVKN   ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು.
IRVKN   ಆದರೆ ಏಳನೆಯ ವರ್ಷದಲ್ಲಿ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us