Bible Versions
Bible Books

Exodus 23:27 (ERVEN) Easy to Read - English

Versions

KNV   ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
ERVKN   “ನೀವು ನಿಮ್ಮ ವೈರಿಗಳ ವಿರುದ್ಧ ಯುದ್ಧ ಮಾಡುವಾಗ, ನಿಮ್ಮ ವೈರಿಗಳನ್ನೆಲ್ಲಾ ಸೋಲಿಸುವಂತೆ ನಾನು ನಿಮಗೆ ನನ್ನ ಮಹಾಶಕ್ತಿಯಿಂದ ಸಹಾಯ ಮಾಡುವೆನು. ನಿಮ್ಮ ವೈರಿಗಳು ಯುದ್ಧದಲ್ಲಿ ಭಯದಿಂದಲೂ ಗಲಿಬಿಲಿಯಿಂದಲೂ ಓಡಿಹೋಗುವರು.
IRVKN   ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us