Versions
KNV ಇವುಗಳನ್ನು ಅಡಿಯಲ್ಲಿ ಜೋಡಿಸಿರಬೇಕು; ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರ ಬೇಕು. ಹೀಗೆ ಅವು ಎರಡಾಗಿದ್ದು ಆ ಎರಡು ಮೂಲೆಗಳಲ್ಲಿ ಇರಬೇಕು.
ERVKN ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು.
IRVKN ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.