Bible Versions
Bible Books

Exodus 27:16 (ERVEN) Easy to Read - English

Versions

KNV   ಅಂಗಳದ ಬಾಗಲಿಗಾಗಿ ನೀಲಿ ಧೂಮ್ರ ರಕ್ತ ವರ್ಣದ ಹೊಸೆದ ನಯವಾದ ನಾರಿನಿಂದ ಕಸೂತಿಯ ಕೆಲಸ ಮಾಡಿದ ಇಪ್ಪತ್ತು ಮೊಳದ ತೆರೆಯೂ ಅದಕ್ಕೆ ನಾಲ್ಕು ಸ್ತಂಭಗಳೂ ನಾಲ್ಕು ಕುಳಿಗಳೂ ಇರಬೇಕು.
ERVKN   “ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us