Bible Versions
Bible Books

Exodus 27:2 (ERVEN) Easy to Read - English

Versions

KNV   ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
ERVKN   ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.
IRVKN   ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us