Versions
KNV ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.
ERVKN ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು.