Versions
KNV ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ
ERVKN ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.