Bible Versions
Bible Books

Exodus 29:28 (ERVEN) Easy to Read - English

Versions

KNV   ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್‌ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
ERVKN   ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us