Versions
KNV ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
ERVKN ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.