Versions
KNV ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ ಅವರ ದೇವರಾದ ಕರ್ತನು ನಾನೇ ಎಂದು ಅವರಿಗೆ ತಿಳಿಯುವದು. ನಾನೇ ಅವರ ದೇವರಾದ ಕರ್ತನು.
ERVKN ನಾನು ಅವರ ದೇವರಾದ ಯೆಹೋವನಾಗಿದ್ದೇನೆಂದು ಜನರು ತಿಳಿದುಕೊಳ್ಳುವರು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿ ಈಜಿಪ್ಟಿನಿಂದ ಅವರನ್ನು ಕರೆದುಕೊಂಡು ಬಂದವನು ನಾನೇ ಎಂದು ಅವರು ತಿಳಿದುಕೊಳ್ಳುವರು. ನಾನು ಅವರ ದೇವರಾಗಿರುವ ಯೆಹೋವನೇ.”