Versions
KNV ಕರ್ತನು ಮೋಶೆಗೆ--ಮೊದಲಿನವುಗಳಂತಿರುವ ಕಲ್ಲಿನ ಎರಡು ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.
ERVKN ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಈ ಕಲ್ಲುಗಳ ಮೇಲೆ ಬರೆಯುವೆನು.
IRVKN ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.