Bible Versions
Bible Books

Exodus 34:14 (ERVEN) Easy to Read - English

Versions

KNV   ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
ERVKN   ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು.
IRVKN   ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us