Bible Versions
Bible Books

Exodus 34:9 (ERVEN) Easy to Read - English

Versions

KNV   ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
ERVKN   ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.
IRVKN   “ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು * ಕಠಿಣ ಹೃದಯವುಳ್ಳವರು. ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us