Versions
KNV ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಇರುವ ಕರುಣಾಸನವನ್ನು ಚೊಕ್ಕ ಬಂಗಾರ ದಿಂದ ಮಾಡಿದನು.
ERVKN ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು.
IRVKN ಇದಲ್ಲದೆ ಚೊಕ್ಕಬಂಗಾರದಿಂದ * ಮುಚ್ಚಳ. ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.