Bible Versions
Bible Books

Exodus 39:14 (ERVEN) Easy to Read - English

Versions

KNV   ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು.
ERVKN   ಇಸ್ರೇಲನ ಗಂಡುಮಕ್ಕಳಲ್ಲಿ ಒಬ್ಬೊಬ್ಬರಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿದ್ದವು. ಪ್ರತಿ ರತ್ನದಲ್ಲಿಯೂ ಇಸ್ರೇಲನ ಗಂಡುಮಕ್ಕಳಲ್ಲಿ ಒಬ್ಬೊಬ್ಬನ ಹೆಸರು ಬರೆಯಲ್ಪಟ್ಟಿತ್ತು. ಮುದ್ರಾರತ್ನವನ್ನು ಕೆತ್ತುವಂತೆ ಕಲ್ಲಿನಲ್ಲಿ ಹೆಸರುಗಳನ್ನು ಕೆತ್ತಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us