Bible Versions
Bible Books

Exodus 39:2 (ERVEN) Easy to Read - English

Versions

KNV   ಅವನು ಎಫೋದನ್ನು ಚಿನ್ನದಿಂದಲೂ ನೀಲಿ ಧೂಮ್ರ ಮತ್ತು ರಕ್ತವರ್ಣ ನಯವಾಗಿ ಹೊಸೆದ ನೂಲು ಇವುಗಳಿಂದ ಮಾಡಿದನು.
ERVKN   ಅವರು ಏಫೋದನ್ನು ಚಿನ್ನದ ದಾರದಿಂದಲೂ ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಿದರು.
IRVKN   ಮಹಾಯಾಜಕನ ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us