Versions
KNV ಪರಿಶುದ್ಧ ಸ್ಥಳದ ಸೇವೆಗೋಸ್ಕರ ಸೇವಾ ವಸ್ತ್ರಗಳನ್ನು, ಯಾಜಕನಾದ ಆರೋನನ ಪರಿಶುದ್ಧ ವಸ್ತ್ರಗಳನ್ನು, ಅವನ ಕುಮಾರರಿಗೆ ಯಾಜಕ ಸೇವೆಗೋಸ್ಕರ ಬೇಕಾದ ವಸ್ತ್ರಗಳನ್ನು ತಂದರು.
ERVKN ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.
IRVKN ದೇವಮಂದಿರದೊಳಗೆ ನಡೆಯುವ ದೇವರಕಾರ್ಯಗಳಿಗೆ ಅಲಂಕಾರ ವಸ್ತ್ರ ಅಂದರೆ ಆರೋನನಿಗೆ ಬೇಕಾದ ಪವಿತ್ರ ವಸ್ತ್ರಗಳನ್ನು ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳನ್ನು ತಂದರು. PEPS