Bible Versions
Bible Books

Exodus 3:13 (ERVEN) Easy to Read - English

Versions

KNV   ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
ERVKN   ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us