Versions
KNV ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ERVKN ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.