Versions
KNV ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ?
ERVKN ಆಗ ಇಬ್ರಿಯ ಮೇಸ್ತ್ರಿಗಳು ಫರೋಹನ ಬಳಿಗೆ ಹೋಗಿ, “ನಿನ್ನ ಸೇವಕರಾದ ನಮಗೆ ನೀನು ಯಾಕೆ ಈ ರೀತಿ ಮಾಡುತ್ತಿ?
IRVKN ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?