Versions
KNV ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.
ERVKN ಇಲ್ಲಿ ಬಹಳ ಮಂದಿ ಕೆಲಸಗಾರರಿದ್ದಾರೆ; ಅವರು ಕೆಲಸ ಮಾಡದಂತೆ ನೀವು ತಡೆಯುವುದೇಕೆ?” ಎಂದು ಹೇಳಿದನು.
IRVKN ಫರೋಹನು, “ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೀ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತಿದ್ದೀರಲ್ಲಾ?” ಎಂದನು.