Versions
KNV ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
ERVKN ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.
IRVKN ಕೊಹಾತನ ಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೆಹಾತನು ನೂರ ಮೂವತ್ತಮೂರು ವರ್ಷ ಬದುಕಿದನು.