Bible Versions
Bible Books

Exodus 6:25 (ERVEN) Easy to Read - English

Versions

KNV   ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
ERVKN   ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.
IRVKN   ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us