Versions
KNV ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
ERVKN ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋದರು. ಯೆಹೋವನು ಆಜ್ಞಾಪಿಸಿದ್ದಂತೆಯೇ ಅವರು ಮಾಡಿದರು. ಆರೋನನು ತನ್ನ ಊರುಗೋಲನ್ನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ನೆಲದ ಮೇಲೆ ಬಿಸಾಡಿದಾಗ ಅದು ಸರ್ಪವಾಯಿತು.