Bible Versions
Bible Books

Ezekiel 16:61 (ERVEN) Easy to Read - English

Versions

KNV   ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
ERVKN   ನಿನಐ ಅಕ್ಕತಂಗಿಯಂದಿರನುಐ ನಾನು ನಿನಐ ಘಳಿಗೆ ತಂದು ಅವರನುಐ ನಿನಐ ಮಕ್ಕಳನಾಐಗಿ ಮಾಡುವೆನು. ಅದು ನಮ್ಮ ಒಡಂಘಡಿಕೆಯಲ್ಲಿಲ್ಲದಿದ್ದರೂ ನಾನು ಅದನುಐ ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನುಐ ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.
IRVKN   ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us