Versions
KNV ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
ERVKN “ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನಐ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.
IRVKN “ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,