Bible Versions
Bible Books

Ezekiel 21:29 (ERVEN) Easy to Read - English

Versions

KNV   ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
ERVKN   ಖಡ್ಗವೇ, ನಿನಐ ಕುರಿತು ಅವರು ಸುಳ್ಳುದರ್ಶನಗಳನುಐ ಕಾಣುವರು. ನಿನಐ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಘರೇ ಸುಳ್ಳುಗಳ ಕಂತೆ. ಖಡ್ಗವೇ, ನಿನಐನುಐ ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಙೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಘಂದಿದೆ. ಇದು ಅವರ ಅಂತ್ಯ ದಂಡನೆಯ ಸಮಯವಾಗಿದೆ.
IRVKN   ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us