Versions
KNV ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
ERVKN ಇಂತಹ ಪಾಪಗಳನುಐ ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಘ್ಬನು ತನಐ ಸಬಂತ ಸೊಸೆಯೊಂದಿಗೆ ಮಲಗಿ ಆಕೆಯನುಐ ಅಶುದ್ಧಳನಾಐಗಿ ಮಾಡಿದನು. ಮತ್ತೊಘ್ಬನು ತನಐ ತಂದೆಯ ಮಗಳು, ತನಐ ತಂಗಿಯನೆಐ ಘಲವಂತದಿಂದ ಕೆಡಿಸಿರುತ್ತಾನೆ.
IRVKN ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.