Versions
KNV ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
ERVKN “ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಘಗ್ಗೆ ಆಕೆಗೆ ತಿಳಿಸು.
IRVKN “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,