Bible Versions
Bible Books

Ezekiel 23:17 (ERVEN) Easy to Read - English

Versions

KNV   ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು.
ERVKN   ಆಗ ಙಾಬಿಲೋನಿನವರು ಘಂದು ಆಕೆಯ ರತಿಮಂಚವನೆಐರೀ ಆಕೆಯನುಐ ಸಂಗಮಿಸಿದರು. ಆಕೆಯನುಐ ಚೆನಾಐಗಿ ಅನುಭೋಗಿಸಿ ಮಲಿನವನಾಐಗಿ ಮಾಡಿದರು. ಆದ್ದರಿಂದ ಆಕೆಗೆ ಅವರು ಅಸಹ್ಯವೆನಿಸಿತು.
IRVKN   ಆಗ ಬಾಬೆಲಿನವರು ಇವಳ ಪ್ರೀತಿಯ ಮಂಚವನ್ನೇರಿ ತಮ್ಮ ವ್ಯಭಿಚಾರಿಕೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಅಪವಿತ್ರವಾಗಲು, ಅವಳಿಗೆ ಬಗ್ಗೆ ಜಿಗುಪ್ಸೆಯಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us