Versions
KNV ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ.
ERVKN ನೀನು ಅಮಲೇರಿದವನ ಹಾಗೆ ತೂರಾಡು. ನೀನು ಕುಗ್ಗಿಹೋಗುವೆ. ಆ ಲೋಟವು ನಾಶನದ ಮತ್ತು ಹಾಳು ಮಾಡುವ ಲೋಟ. ನಿನಐ ಅಕ್ಕ ಕುಡಿದ ಪಾತ್ರೆಯಂತಿರುವದು.
IRVKN ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು.
ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ. PEPS