Versions
KNV ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
ERVKN ‘“ಆ ಸಮಯದಲ್ಲಿ, ನಾನು ಸಂದೇಶವಾಹಕರನುಐ ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನುಐ ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಘರುವದು.
IRVKN ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’ ” PEPS