Versions
KNV ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
ERVKN ಆಗ ನನಐ ಒಡೆಯನಾದ ಯೆಹೋವನು ನನೊಐಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಘುಗಳಿಗೆ ತಿರುಗಿ ಜೀವ ಘಂದೀತೋ?” ಅದಕ್ಕೆ ನಾನು, “ನನಐ ಒಡೆಯನಾದ ಯೆಹೋವನೇ, ನೀನೇ ಘಲ್ಲೆ. ಈ ಪ್ರಶೆಐಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.
IRVKN ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು. PEPS