Versions
KNV ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
ERVKN ನಾನು ಎಲುಘುಗಳೊಂದಿಗೆ ಯೆಹೋವನ ಪರವಾಗಿ ಮಾತನಾಡಿದೆನು. ನಾನು ಮಾತನಾಡುತ್ತಾ ಇರುವಾಗಲೇ ಒಂದು ದೊಡ್ಡ ಶಘ್ದವನುಐ ಕೇಳಿದೆನು. ಎಲುಘುಗಳು ಅಲ್ಲಾಡತೊಡಗಿದವು, ಮತ್ತು ಒಂದಕ್ಕೊಂದು ಜೋಡಿಸಲ್ಪಟ್ಟವು.
IRVKN ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.