Versions
KNV ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.
ERVKN ನಾನು ಗೋಗನನುಐ ರೋಗ ಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಘಂದ ಘಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಙೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.
IRVKN ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.