Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
ERVKN ಅವನಿಗೆ ಒಡೆಯನಾದ ಯೆಹೋವನು ಇಂತೆನುಐತ್ತಾನೆ ಎಂದು ಹೇಳು. ‘ಗೋಗನೇ, ನೀನು ಮೆಷೆಕ್ ಮತ್ತು ತೂಘಲ್ ದೇಶದ ಅತ್ಯಂತ ಪ್ರಭಾವಿ ನಾಯಕನಾಗಿರುತ್ತೀ.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.