Versions
KNV ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.
ERVKN ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನುಐ ಅವರ ಸಬದೇಶವನುಐ ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಙೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನುಐ ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.
IRVKN “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.