Bible Versions
Bible Books

Ezekiel 3:20 (ERVEN) Easy to Read - English

Versions

KNV   ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
ERVKN   “ಒಳ್ಳೆಯವನು ತನಐ ಒಳ್ಳೆಯತನವನುಐ ತೊರೆದು ಕೆಟ್ಟದ್ದನುಐ ಮಾಡಿದರೆ, ನಾನು ಅವನ ಹಾದಿಗೆ ತಡೆಯನುಐ ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನುಐ ಎಚ್ಚರಿಸಲಿಲ್ಲವಾದ್ದರಿಂದ ಅವನು ತನಐ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನಐನೆಐ ಹೊಣೆಗಾರನನಾಐಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನುಐ ಜ್ಞಾಪಿಸಿಕೊಳ್ಳುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us