Bible Versions
Bible Books

Ezekiel 40:17 (ERVEN) Easy to Read - English

Versions

KNV   ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
ERVKN   ಆಮೇಲೆ ಅವನು ನನಐನುಐ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us