Bible Versions
Bible Books

Ezekiel 40:19 (ERVEN) Easy to Read - English

Versions

KNV   ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.
ERVKN   ಅವನು ಕೆಳಗಣ ಪ್ರವೇಶ ದಾಬರದ ಒಳಭಾಗದಿಂದ ಹಿಡಿದು ಒಳಗಣ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವ ದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us