Versions
KNV ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
ERVKN ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದಾಬರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದಾಬರವನುಐ ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.